ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗುಡ್ ನ್ಯೂಸ್ ಎಂದಿನಂತೆ ಸೇವೆ ಮುಂದುವರಿಸಲು ಕರ್ನಾಟಕ ಆದೇಶ‌

 


ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗುಡ್ ನ್ಯೂಸ್ ಎಂದಿನಂತೆ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಆದೇಶ‌

ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್‌ 15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಇಂದು (ಏ29) ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈ. ಲಿ. & ಎಎನ್‌ಐ ಟೆಕ್ನಾಲಜೀಸ್ ಪ್ರೈ. ಲಿ. ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಬಿ.ಎಂ. ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಅರ್ಜಿಯನ್ನು ಪುರಸ್ಕರಿಸಿದೆ.


ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಕೋರ್ಟ್ ಆದೇಶ‌

ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ನೀಡಿದ್ದ ಗಡುವು ವಿಸ್ತರಣೆ

ನ್ಯಾ.ಬಿ.ಎಂ.ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠದಿಂದ ವಿಚಾರಣೆ

ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್‌ 15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಮಂಗಳವಾರ (ಏ29) ಆದೇಶ ಹೊರಡಿಸಿದೆ.

ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈ. ಲಿ. & ಎಎನ್‌ಐ ಟೆಕ್ನಾಲಜೀಸ್ ಪ್ರೈ. ಲಿ. ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಬಿ.ಎಂ.ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿ ಅರ್ಜಿಯನ್ನು ಅಂಗಿಕರಿಸಿದೆ, ಬೈಕ್ ಟ್ಯಾಕ್ಸಿ ಚಾಲಕರಿಗೆ ನಿಟ್ಟುಸಿರು ಬಿಟ್ಟಂಥಾಗಿದೆ.

Comments

Popular posts from this blog

ಆಕಾರದಲ್ಲಿ ಗುಲಾಬಿ ರಂಗಿದೆ ಈ ಕಣ್ಗಳಲ್ಲಿ ಶರಾಬು ತುಂಬಿದೆ ಥಳಕು

ಶಂಕರ್ ನಾಗ್ ಜೀವನ ಕಥೆ ಕರುನಾಡು ಕಂಡ ಅದ್ಬುತ ಪ್ರತಿಭೆ